ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪಾಲಿಟೆಕ್ನಿಕ್ ಗೆ ಅರ್ಜಿ ಆಹ್ವಾನ

ಮೈಸೂರು,ಮೇ.25 : ಜೆಎಸ್ಎಸ್ ಪಾಲಿಟೆಕ್ನಿಕ್ ಗೆ 2019-20ನೇ ಸಾಲಿನ ಮೂರು ವರ್ಷಗಳ ವಿವಿಧ ಡಿಪ್ಲೋಮ ಕೋರ್ಸುಗಳಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗೆ ಪ್ರಾಂಶುಪಾಲರು, ಜೆಎಸ್ಎಸ್ ಪಾಲಿಟೆಕ್ನಿಕ್, ಮೈಸೂರು 570 006, ದೂ.ಸಂ. 0821 2548318, 9686677237 ಅನ್ನು ಸಂಪರ್ಕಿಸಬಹುದೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: