ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಅನಾಥಾಲಯ ಪ್ರವೇಶ : ಅರ್ಜಿ ಆಹ್ವಾನ

ಮೈಸೂರು,ಮೇ.27 : ಜೆಎಸ್ಎಸ್ ಮಹಾವಿದ್ಯಾಪೀಠದ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಕಾಡನೂರು ಗ್ರಾಮದಲ್ಲಿ ನಡೆಸಲಾಗುತ್ತಿರುವ ಜೆಎಸ್ಎಸ್ ಅನಾಥಾಲಯಕ್ಕೆ 2019-20ನೇ ಸಾಲಿಗೆ ಪ್ರವೇಶ ಪಡೆಯಲಿಚ್ಚಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

5 ರಿಂದ 10ನೇ ತರಗತಿವರೆಗೆ ಮಾನ್ಯತೆ ಪಡೆದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು, ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ-ವಸತಿ ವ್ಯವಸ್ಥೆ ಕಲ್ಪಿಸಲಾಗುವುದು, ಅರ್ಜಿಗಳನ್ನು ಅನಾಥಾಲಯಗಳ ನಿಲಯಪಾಲಕರಿಂದ ಪಡೆದು ಮೇ.31ರೊಳಗೆ ಹಿಂತಿರುಗಿಸಬೇಕು. ವಿವರಗಳಿಗೆ ಮೊ.ಸಂ. 97402 89817 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: