ಸುದ್ದಿ ಸಂಕ್ಷಿಪ್ತ

ಮೇ 28ರಂದು ಕೃಷಿ ವಿಜ್ಞಾನ ಕೇಂದ್ರದ 16ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆ

ಮಂಡ್ಯ (ಮೇ 27): ಕೃಷಿ ವಿಜ್ಞಾನ ಕೇಂದ್ರದ 16 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯನ್ನು ಮೇ 28 ರಂದು ಬೆಳಿಗ್ಗೆ 10.30 ಘಂಟೆಗೆ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಎ.ಡಿ. ರಂಗನಾಥ್ ರವರು ಪ್ರಕಟಣೆಯಲ್ಲಿ ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: