ಸುದ್ದಿ ಸಂಕ್ಷಿಪ್ತ

ಉಚಿತ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ : ಅರ್ಜಿ ಆಹ್ವಾನ

ಮೈಸೂರು,ಮೇ.28 : ಮಣಿಪಾಲ್ ಕಂಪ್ಯೂಟರ್ ವತಿಯಿಂದ ಹತ್ತು ದಿನಗಳ ಬೇಸಿಗೆ ಕೌಶಲ್ಯಾಭಿವೃದ್ಧಿ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಹಾರ್ಡ್ ವೇರ್, ನೆಟ್ ವರ್ಕಿಂಗ್ ಪೋಗ್ರಾಂ ಬಗ್ಗೆ ತರಬೇತಿ ನೀಡುತ್ತಿದ್ದು ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ, ಮೇ.31ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ವಿವರಗಳಿಗೆ ಮೊ.ಸಂ. 9964001001 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಿನ್ಸಿಪಾಲರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: