ಸುದ್ದಿ ಸಂಕ್ಷಿಪ್ತ

ವಿಶೇಷ ಕಾರ್ಯಕ್ರಮ ಮತ್ತು ಉಪನ್ಯಾಸ

ವಿಜಯನಗರದಲ್ಲಿರುವ ಆಯುರ್ವೇದ ಪಂಚಕರ್ಮ ಆಸ್ಪತ್ರೆ ದೀಕ್ಷಿತ್ ಆರೋಗ್ಯ ಧಾಮವು ಆನಂದ ಆರೋಗ್ಯ ಮಾಲಿಕೆಯಲ್ಲಿ ಲಘು ಶಾಸ್ತ್ರೀಯ ಸಂಗೀತ ವಿದ್ವಾನ್ ರಾಕೇಶ್ ಅಯ್ಯರ್ ಹಾಗೂ ಸಂಗಡಿಗರಿಂದ ಫೆ.10 ರಂದು ಸಂಜೆ 6 ಗಂಟೆಗೆ ವಿಶೇಷ ಕಾರ್ಯಕ್ರಮ ಮತ್ತು ಡಾ.ಸಿ.ಎಸ್.ಅನಿಲ್ ಕುಮಾರ್ ಅವರಿಂದ ಉಪನ್ಯಾಸ ಕಾರ್ಯಕ್ರಮವಿರುತ್ತದೆ.

Leave a Reply

comments

Related Articles

error: