ಸುದ್ದಿ ಸಂಕ್ಷಿಪ್ತ

ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿಗೆ ನೇಮಕ

ಮೈಸೂರು,ಮೇ.29 : ಸಿರಿ ವಾಹಿನಿಯ ಡಾ.ಜಿ.ರವಿ ಅವರನ್ನು ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: