ಸುದ್ದಿ ಸಂಕ್ಷಿಪ್ತ

ಕಾರ್ಯಾಗಾರ

ಮೈಸೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ವತಿಯಿಂದ ಫೆ.8 ರಂದು ಬೆ.10 ಗಂಟೆಗೆ ‘ಸರಕು ಮತ್ತು ಸೇವೆಗಳ ತೆರಿಗೆ’ ವಿಷಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ವಾಣಿಜ್ಯ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

Leave a Reply

comments

Related Articles

error: