ಮೈಸೂರು

ವಿವಿಧ ಸಂಘಟನೆಗಳ ಮುಖ್ಯಸ್ಥರಿಂದ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಅವರಿಗೆ ಜನ್ಮದಿನದ ಶುಭಾಶಯ

ಮೈಸೂರು,ಜು.3:- ಇಪ್ಪತ್ತು ವರ್ಷಗಳ ಸತತ ಪರಿಶ್ರಮದಿಂದ ರಾಜ್ಯಾದ್ಯಂತ ಸಂಘಟನೆ ಮಾಡಿಕೊಂಡು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಅಯ್ಕೆಯಾಗಿ ವಿಧಾನಸೌಧ ಪ್ರವೇಶ ಮಾಡಿ ದೀನ ದಲಿತರು , ಬಡವರ ಧ್ವನಿಯಾಗಿ ಕೆಲಸ ಮಾಡಿಕೊಂಡು  ಬರುತ್ತಿರುವ ಮಾಜಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ  ಹಾಗೂ  ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ   ಎನ್. ಮಹೇಶ್ ಅವರ 64ನೇ ಹುಟ್ಟುಹಬ್ಬದಂದು ನಿನ್ನೆ ಮೈಸೂರು ಜಿಲ್ಲೆಯ ಕಾಟೂರಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ವಿವಿಧ ಸಂಘಟನೆಗಳ ಮುಖ್ಯಸ್ಥರು ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಬಿ ಎಸ್ ಪಿ ನಗರಾಧ್ಯಕ್ಷರಾದ ಬಸವರಾಜು, ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಅರವಿಂದ್ ಶರ್ಮ, ಕನ್ನಡ ಕ್ರಾಂತಿದಳದ ಯುವಘಟಕದ ಅಧ್ಯಕ್ಷರಾದ ತೇಜಸ್ವಿ ಕುಮಾರ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: