ಸುದ್ದಿ ಸಂಕ್ಷಿಪ್ತ

ಐಟಿಐ ಪ್ರವೇಶ : ಅರ್ಜಿ ಆಹ್ವಾನ

ಮೈಸೂರು,ಜೂ.4 : ಜೆಎಸ್ಎಸ್ ಮಹಾವಿದ್ಯಾಪೀಠ ವತಿಯಿಂದ ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್ಎಸ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ವೃತ್ತಿಗಳ ಅನುದಾನಿತ ಸೀಟುಗಳಿಗೆ 2019-20ನೇ ಸಾಲಿಗೆ ಆನ್ ಲೈನ್ ಮೂಲಕ ಪ್ರವೇಶಾತಿ ಆರಂಭಿಸಲಾಗಿದೆ.

www.Det.emptrag.kar.nic ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

Check Also

Close
error: