ಸುದ್ದಿ ಸಂಕ್ಷಿಪ್ತ

ಪ್ರವಾಸೋದ್ಯಮ ಅಧಿಕಾರಿ ಅಧಿಕಾರ ಸ್ವೀಕಾರ

ಮಡಿಕೇರಿ ಜೂ.4 :- ಪ್ರವಾಸೋದ್ಯಮ ಇಲಾಖೆ, ಕೊಡಗು ಜಿಲ್ಲೆಯ ಸಹಾಯಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಎಚ್.ಬಿ.ರಾಘವೇಂದ್ರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ವಿಚಾರಣೆಗಳಿದ್ದಲ್ಲಿ ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಇವರ ಕಚೇರಿ ಸಂಪರ್ಕಿಸಬಹುದಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: