ಸುದ್ದಿ ಸಂಕ್ಷಿಪ್ತ

ಮೀನುಗಾರರ ಸಹಕಾರ ಸಂಘಗಳ ತರಬೇತಿ ಕಾರ್ಯಕ್ರಮ

ಮೈಸೂರು ಜಿಲ್ಲಾ ಸಹಕಾರ ಯೂನಿಯನ್ , ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ರಾಜ್ಯ ಸಹಕಾರ ಮೀನು ಮಹಾಮಂಡಳದ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗದ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರ/ಕಾರ್ಯದರ್ಶಿಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಫೆ.10ರ ಬೆಳಿಗ್ಗೆ 10.30ಕ್ಕೆ ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ನಿ., ಸುವರ್ಣ ಸಹಕಾರ ಸೌಧದಲ್ಲಿ ಆಯೋಜಿಸಲಾಗಿದೆ. ನಿಯಮಿತದ ಅಧ್ಯಕ್ಷ ಡಾ.ಶೇಖರಗೌಡ ಮಾಲಿ ಪಾಟೀಲ ಉದ್ಘಾಟಿಸುವರು.

Leave a Reply

comments

Related Articles

error: