ಮೈಸೂರು

ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ : ವಿಜಯವಿಠ್ಠಲ ವಿದ್ಯಾರ್ಥಿನಿ ಸಿಂಚನಾಳಿಗೆ 620 ಅಂಕ

ಮೈಸೂರು,ಜೂ.13:- ಮೈಸೂರಿನ ವಿಜಯ ವಿಠ್ಠಲ ಶಾಲೆಯ ವಿದ್ಯಾರ್ಥಿನಿ ಎಸ್. ಸಿಂಚನಾ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್ ಗಳಿಸಿದ್ದಾರೆ.

ಇತ್ತೀಚೆಗೆ ಪ್ರಕಟಗೊಂಡಿದ್ದ ಫಲಿತಾಂಶದಲ್ಲಿ 615 ಅಂಕ ಬಂದಿತ್ತು. ಬಳಿಕ ಮರುಮೌಲ್ಯಮಾಪನ ಕೋರಿ ಅರ್ಜಿ ಸಲ್ಲಿಸಿದ ಬಳಿಕ ನಡೆದ ಮೌಲ್ಯ ಮಾಪನದ ನಂತರ 5 ಅಂಕಗಳು ಹೆಚ್ಚುವರಿಯಾಗಿ ಲಭಿಸಿದ್ದು, ಒಟ್ಟು 620 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ಸ್ಥಾನ ಗಳಿಸಿದ್ದಾಳೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: