ಸುದ್ದಿ ಸಂಕ್ಷಿಪ್ತ

ಉಚಿತವಾಗಿ ನೋಟ್ ಪುಸ್ತಕ ವಿತರಣೆ ನಾಳೆ

ಮೈಸೂರು,ಜೂ.13 : ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗದಿಂದ ನೋಟ್ ಪುಸ್ತಕ ವಿತರಣೆಯನ್ನು ಜೂ.14ರಂದು ಬೆಳಗ್ಗೆ 11 ಗಂಟೆಗೆ ಶಿವರಾಂಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ.

ವಿಶ್ರಾಂತ ಜೀವವಿಮಾ ಅಧಿಕಾರಿ ವೆಂಕಟೇಶಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಬನ್ನೂರು ಕೆ.ರಾಜು, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಬಾಲಕೃಷ್ಣ, ಮುಖ್ಯ ಶಿಕ್ಷಕ ಮಹದೇವು, ಹಿರಣ್ಮಯಿ ಪ್ರತಿ಼ಷ್ಠಾನ ಅಧ್ಯಕ್ಷ ಎ.ಸಂಗಪ್ಪ, ಕಾವೇರಿ ಬಳಗದ ಅಧ್ಯಕ್ಷೆ ಕಾವೇರಿಯಮ್ಮ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: