ಸುದ್ದಿ ಸಂಕ್ಷಿಪ್ತ

ಎಸ್.ಎ.ಕಮಲ ಜೈನ್ ಗೆ ಗೌರವ ಡಾಕ್ಟರೇಟ್

ಮೈಸೂರು,ಜೂ.14-ನಗರದ ಸರ್ಕಾರಿ ಮಹಾರಾಜ ಸಂಸ್ಕೃತ ಕಾಲೇಜಿನ ವಿದುಷಿ ಮತ್ತು ಜೈನಾಗಮ ವಿಭಾಗದ ಪ್ರಾಧ್ಯಾಪಕಿ ಎಸ್.ಎ.ಕಮಲ ಜೈನ್ ಅವರಿಗೆ ಲೇಖಕಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ 32 ವರ್ಷಗಳ ಸಾಧನೆಯನ್ನು ಪರಿಗಣಿಸಿ ನ್ಯಾಷನಲ್ ವರ್ಚುಯಲ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್ ಸಂಸ್ಥೆಯು ಇತ್ತೀಚಿಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ (ಭಾರತೀಯ ವಿದ್ಯಾಭವನದಲ್ಲಿ) ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. (ಎಂ.ಎನ್)

Leave a Reply

comments

Related Articles

error: