ಸುದ್ದಿ ಸಂಕ್ಷಿಪ್ತ

ಬೆತ್ತಲೆ ಮೆರವಣಿಗೆ ಖಂಡಿಸಿ ನಾಳೆ ಕಾಲ್ನಡಿಗೆ ಜಾಥಾ

ಮೈಸೂರು,ಜೂ.17 : ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಡೆದ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ದಿ.18ರಂದು ಗುಂಡ್ಲುಪೇಟೆಯಿಂದ ನಡೆಯಲಿರುವ ಕಾಲ್ನಡಿಗೆ ಜಾಥಾದಲ್ಲಿ ದಲಿತ ಸಂಘರ್ಷ ಸಮಿತಿಯು ಭಾಗಿಯಾಗಲಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: