ಸುದ್ದಿ ಸಂಕ್ಷಿಪ್ತ

ಸಂಗೀತ ಪ್ರಶಸ್ತಿ ಪ್ರಧಾನ ಹಾಗೂ ತ್ಯಾಗರಾಜ ಮತ್ತು ಪುರಂದರ ಆರಾಧನೆ ಫೆ.‘11ಕ್ಕೆ’

ವಿಕಲ ವಿಕಾಸ ಮೈಸೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ದಿ.ಎ.ವಿ.ನಂಜುಂಡಶೆಟ್ಟಿ ಸ್ಮರಣಾರ್ಥ ವಿಶೇಷ ಸಂಗೀತ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ತ್ಯಾಗರಾಜ ಹಾಗೂ ಪುರಂದರ ಆರಾಧನೆ ಮಹೋತ್ಸವವನ್ನು ಫೆ.11ರ ಶನಿವಾರ ಸಂಜೆ 5.30ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಆಯೋಜಿಸಲಾಗಿದ್ದು ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಉದ್ಘಾಟಿಸುವರು. ಪ್ರೊ.ಭಾಷ್ಯಂ ಸ್ವಾಮೀಜಿ, ಮತ್ತೂರು ಟಿ.ಗೋಪಾಲ್, ರಘುರಾಮ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಹಾಗೂ ಇತರರು ಪಾಲ್ಗೊಳ್ಳುವರು.

Leave a Reply

comments

Related Articles

error: