ಸುದ್ದಿ ಸಂಕ್ಷಿಪ್ತ

ಎಸ್.ಎಸ್.ಎಲ್.ಸಿ. ಪರೀಕ್ಷೆ : ಸಂಭಾವನೀಯ ಪ್ರಶ್ನೆಗಳ ಕಾರ್ಯಾಗಾರ ಫೆ.19ಕ್ಕೆ

ಶ್ರೀವಿವೇಕ ವಿದ್ಯಾಲಯ ಪದವಿಪೂರ್ವ ಕಾಲೇಜಿನಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದ ಸಂಭಾವನೀಯ ಪ್ರಶ್ನೆಗಳ ಉಚಿತ ಕಾರ್ಯಾಗಾರವನ್ನು ಫೆ.19ರ ಭಾನುವಾರ ಬೆಳಿಗ್ಗೆ 9.30ರಿಂದ ಸಂಜೆ 4ರವರೆಗೆ ಆಯೋಜಿಸಲಾಗಿದ್ದು ನೋಂದಾಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ  : 8762112253, 9591839252 ಹಾಗೂ 0821-2363059 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: