ಸುದ್ದಿ ಸಂಕ್ಷಿಪ್ತ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮೈಸೂರು,ಜೂ.20-ನೆಹರು ಯುವ ಕೇಂದ್ರದ ಸಹಯೋಗದೊಂದಿಗೆ ಇಲವಾಲ ಹೋಬಳಿ ಗುಂಗ್ರಾಲ್ ಛತ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಮುಖ್ಯಶಿಕ್ಷಕ ಸಿ.ಮಹೇಶ್ ಉದ್ಘಾಟಿಸಿದರು. ಸೌಭಾಗ್ಯ, ದೈಹಿಕ ಶಿಕ್ಷಕರಾದ ಕೌಸರ್ ಫಾತಿಮ ಇತರರು ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: