ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಮೈಸೂರು,ಜೂ.20-ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಹಾಗೂ 2019ನೇ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಬಾಬು ರಾಜೇಂದ್ರ ಪ್ರಸಾದ್, ವಿದ್ಯಾವರ್ಧಕ ಸಂಘದ ಗೌರವ ಅಧ್ಯಕ್ಷರಾದ ಗುಂಡಪ್ಪಗೌಡ, ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಕೋಶಾಧ್ಯಕ್ಷರಾದ ಶ್ರೀಶೈಲರಾಮಣ್ಣವರ್, ವ್ಯವಸ್ಥಾಪಕ ಮಂಡಳಿಯ ಸದಸ್ಯರಾದ ಎ.ಕೆ.ಪಾಪಣ್ಣ, ಪ್ರಾಂಶುಪಾಲರಾದ ಸಿದ್ದಯ್ಯ ಉಪಸ್ಥಿತರಿದ್ದರು. (ಎಂ.ಎನ್)

Leave a Reply

comments

Related Articles

error: