ಮೈಸೂರು

ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿಜ್ಞಾನ ನಡಿಗೆ’ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಜೂ.22:-ಸುತ್ತೂರು ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿಜ್ಞಾನ ನಡಿಗೆ’ ಕಾರ್ಯಕ್ರಮಕ್ಕೆ ಇಂದು ಜೆಎಸ್ ಎಸ್ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿಗಳಾದ ಡಾ.ಅರುಣ್ ಬಳಮಟ್ಟಿಯವರು ಚಾಲನೆ ನೀಡಿದರು.

ಈ ಸಂದರ್ಭ ಸಂಸ್ಥೆಯ ಗೌರವ ಸಹಾಯಕ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್, ಮುಖ್ಯಸ್ಥರು, ವಿಜ್ಞಾನ ಶಿಕ್ಷಕರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: