ಮೈಸೂರು

ಬಿಇಎಂಎಲ್ ಖಾಸಗೀಕರಣಕ್ಕೆ ವಿರೋಧ : ಶಾಸಕ, ಸಂಸದರ ಬೆಂಬಲ

ಬಿಇಎಂ ಎಲ್ ಕಾರ್ಖಾನೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಕಾರ್ಮಿಕರು ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಗೆ  ಮಾಜಿ ಸಂಸದ ಎಚ್.ವಿಶ್ವನಾಥ್, ಮತ್ತು ಶಾಸಕ ಎಂ.ಕೆ.ಸೋಮಶೇಖರ್ ಬೆಂಬಲ ನೀಡಿದರು.
ಖಾಸಗೀಕರಣ ವಿರೋಧಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ಮುಖಂಡ, ಮಾಜಿ ಸಂಸದ ಹೆಚ್. ವಿಶ್ವನಾಥ ಕೆಪಿಸಿಸಿ ಯಿಂದ ನನಗೆ ಈ ವರೆಗೆ ಯಾವುದೇ ನೋಟೀಸ್ ಬಂದಿಲ್ಲ.
ನನಗೆ ನೋಟೀಸ್ ಬಂದ ನಂತರ ನಾನು ಉತ್ತರ ನೀಡುತ್ತೇನೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಖಾಸಗೀಕರಣ ಮಾಡಬಾರದೆಂದು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ.

Leave a Reply

comments

Related Articles

error: