ಸುದ್ದಿ ಸಂಕ್ಷಿಪ್ತ

ಮೂರು ದಿನಗಳ ‘ಗಣಿತ’ ಅಂತರಾಷ್ಟ್ರೀಯ ಸಮ್ಮೇಳನ

ಮೈಸೂರು,ಜೂ.25 : ಮೈಸೂರು ವಿಶ್ವವಿದ್ಯಾಲಯದ ಗಣಿತ ಅಧ್ಯಯನ ವಿಭಾಗದಿಂದ ಮೂರು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ.

ಜೂ.27 ರಿಂದ 29ರವರೆಗೆ ನಡೆಯುವ ಸಮ್ಮೇಳನವನ್ನು ಜು.27ರಂದು ಬೆಳಗ್ಗೆ 9 ಗಂಟೆಗೆ ರಾಣಿಬಹದ್ದೂರು ಸಭಾಂಗಣದಲ್ಲಿ ನಡೆಯುವ ಉದ್ಘಾಟನೆಯಲ್ಲಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಲಿಂಗರಾಜು ಗಾಂಧಿ ಹಾಗೂ ವಿಭಾಗದ ಮುಖ್ಯಸ್ಥರಾದ ಪ್ರೊ.ಚಂದ್ರಶೇಖರ್ ಅಡಿಗ ಹಾಜರಿರಲಿರುವರು. (ಕೆ.ಎಂ.ಆರ್)

Leave a Reply

comments

Related Articles

error: