ಸುದ್ದಿ ಸಂಕ್ಷಿಪ್ತ

ರಫ್ತು ನಿರ್ವಹಣಾ ತರಬೇತಿ ಶಿಬಿರ ‘ಫೆ.13 ರಿಂದ 18’ರವರೆಗೆ

ಬೆಂಗಳೂರು, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಫೆ.13 ರಿಂ 18ರವರೆಗೆ 6 ದಿನಗಳ ಕಾಲ ಹಮ್ಮಿಕೊಂಡಿದ್ದು ಉದ್ಘಾಟನೆಯು ಬೆಳಿಗ್ಗೆ 10ಕ್ಕೆ ದಿ ಇನ್ಸ್‍ ಟಿಟ್ಯೂಷನ್ ಆಫ್ ಇಂಜಿನಿಯರ್ಸ್‍ನಲ್ಲಿ ಆಯೋಜಿಸಲಾಗಿದ್ದು, ಶಾಸಕ ವಾಸು ಚಾಲನೆ ನೀಡುವರು,

Leave a Reply

comments

Related Articles

error: