ಸುದ್ದಿ ಸಂಕ್ಷಿಪ್ತ

ಜು.6ರಂದು ಕಾಲೇಜು ಚಟುವಟಿಕೆಗಳ ಉದ್ಘಾಟನೆ

ಮೈಸೂರು,ಜು.4 : ವಿದ್ಯಾವರ್ಧಕ ಪದವಿ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಜು.6ರ ಬೆಳಗ್ಗೆ 10ಕ್ಕೆ ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

ತುಮಕೂರು ವಿವಿಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಉದ್ಘಾಟಿಸುವರು, ಸಂಸ್ಥೆ ಅಧ್ಯಕ್ಷ ಗುಂಡಪ್ಪಗೌಡ, ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿಕ ಶ್ರೀಶೈಲರಾಮಣ್ಣನವರ್, ಸಿಎಂ.ಸಿ ಅಧ್ಯಕ್ಷ ಟಿ.ನಾಗರಾಜು ಇರುವರು. (ಕೆ.ಎಂ.ಆರ್)

Leave a Reply

comments

Related Articles

error: