Uncategorized

ಮುಸ್ಲಿಂ ಸಂಘಟನೆಯಿಂದ ಪ್ರತಿಭಟನೆ ನಾಳೆ

ಮೈಸೂರು,ಜು.3 : ಮುಸ್ಲಿಂರ ಮೇಲೆ ನಡೆಯುತ್ತಿರುವ ಧಾಳಿ ಖಂಡಿಸಿ ಸಫಾಬೈತುಲ್ಮಾಲ್ ರಿಲೀಜಿಯಸ್ ಮತ್ತು ವೆಲ್ ಫೇರ್ ಟ್ರಸ್ಟ್ ವತಿಯಿಂದ ಜು.6ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಾಳೆ ಮಧ್ಯಾಹ್ನ 2.30ಕ್ಕೆ ಅಶೋಕ ರಸ್ತೆಯ ಮಿಲಾದ್ ಪಾರ್ಕ್ ನಲ್ಲಿ ನಡೆಯುವ ಪ್ರತಿಭಟನೆಗೆ ನಗರದ ವಿವಿಧ ಸಮಘಟನೆಗಳು ಸಹಯೋಗ ನೀಡಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: