ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ಸಂಘದ ಉದ್ಘಾಟನೆ ನಾಳೆ

ಮೈಸೂರು,ಜು.5 : ತರಳುಬಾಳು ಶಿಕ್ಷಣ ಕೇಂದ್ರ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಜು.6ರ ಬೆಳಗ್ಗೆ 9.30ಕ್ಕೆ ನಡೆಸಲಾಗುವುದು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ ಉದ್ಘಾಟಿಸುವರು. ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಮ.ಗು.ಸದಾನಂದಯ್ಯ ಮುಖ್ಯ ಅತಿಥಿಯಾಗಿರುವರು. ಪ್ರಾಚಾರ್ಯ ಎಸ್.ಶಿವಕುಮಾರ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: