ಮೈಸೂರು

ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ಮೈಸೂರು,ಜು.6:- ದ್ವಿಚಕ್ರವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಜುಳ(27), ಮಹೇಶ್(13) ಎಂದು ಗುರುತಿಸಲಾಗಿದೆ.  ಬೈಕ್ ಮತ್ತು ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಈಘಟನೆ ಸಂಭವಿಸಿದೆ. ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: