ಸುದ್ದಿ ಸಂಕ್ಷಿಪ್ತ

ಜು.8ರಂದು ಪ್ರಾಣಿ ಹಿಂಸೆ ಖಂಡಿಸಿ ಪ್ರತಿಭಟನೆ

ಮೈಸೂರು,ಜು.6 : ಜಿಲ್ಲೆಯಲ್ಲಿ ಸಾಕು ಪ್ರಾಣಿಗಳನ್ನು ಕಡಿದು ತಿನ್ನುವ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಸಾಕು ಪ್ರಾಣಿಗಳ ರಕ್ಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿಯು ಜು.8ರಂದು ಬೆಳಗ್ಗೆ 11.30 ರಿಂದ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟರಾಜು ಹಾಗೂ ರಾಜ್ಯಾಧ್ಯಕ್ಷ ವಿ.ಪಿ.ಸುಶೀಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: