ಸುದ್ದಿ ಸಂಕ್ಷಿಪ್ತ

ಅಳ್ವಾಸ್ ಶಿಕ್ಷಣ ಸಂಸ್ಥೆ : ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆ ಮೂಡಬಿದರೆಯ ಪ್ರತಿಷ್ಠಿತ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸಂಪೂರ್ಣ ಉಚಿತ ಶಿಕ್ಷಣಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ,

2017-18ನೇ ಶೈಕ್ಷಣಿಕ ವರ್ಷದಲ್ಲಿ 6 ರಿಂದ 10ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ, ಸಾಂಸ್ಕೃತಿಕ (ಶಾಸ್ತ್ರೀಯ ನೃತ್ಯ, ಸಂಗೀತ, ಜನಪದ ನೃತ್ಯ, ಸಂಗೀತ, ಮಲ್ಲಕಂಬ ಯೊಗ ಹಾಗೂ ಪಕ್ಕ ವಾದ್ಯ) ವಿಭಾಗಳಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ಪ್ರತಿಭಾವಂತರನ್ನು ಆಯ್ಕೆಯನ್ನು ಫೆ.19ರ ರಾಮಕೃಷ್ಣ ನಗರದ ನೃಪತುಂಗ ವಿದ್ಯಾಸಂಸ್ಥೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ www.alvasschools.com ಹಾಗೂ ಮೊಬೈಲ್ ಸಂಖ್ಯೆ : 98451 24129 ಹಾಗೂ 87622 07003 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: