ಸುದ್ದಿ ಸಂಕ್ಷಿಪ್ತ

ಜುಲೈ 18 ರಂದು ತಗ್ಗಹಳ್ಳಿ ಗ್ರಾಮ ಸಭೆ

ರಾಜ್ಯ(ಮಂಡ್ಯ)ಜು.16:-  ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಗ್ರಾಮ ಸಭೆಯನ್ನು ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: