ಸುದ್ದಿ ಸಂಕ್ಷಿಪ್ತ

ಪಾದಯಾತ್ರೆ

ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರಾ ಸೇವಾ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮೈಸೂರಿನಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ 13ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಪ್ರಯುಕ್ತ  ಫೆ.14ರಂದು ಸಂಜೆ 7.30ಕ್ಕೆ ಪೂಜಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: