ಸುದ್ದಿ ಸಂಕ್ಷಿಪ್ತ

ಆಧಿಸೂಚನೆ ರದ್ದು : ಶುಲ್ಕ ವಾಪಸ್ಸಿಗೆ ಅರ್ಜಿ ಆಹ್ವಾನ

ಮೈಸೂರು,ಜು.17 : ಮೈಸೂರು ವಿಶ್ವವಿದ್ಯಾಲಯದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಜು.24ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂಬಂಧ ಪಾವತಿಸಿರುವ ಅರ್ಜಿ ಶುಲ್ಕವನ್ನು ವಾಪಾಸ್ಸು ಮಾಡಲು ತೀರ್ಮಾನಿಸಲಾಗಿದೆ.

ಸಂಬಂಧವಾಗಿ ಮರುಪಾವತಿಗೆ ಅರ್ಜಿ ಸಲ್ಲಿಸಲು ವೆಬ್ ಸೈಟ್ .www.uni-mysore.in ಮಾಹಿತಿ ಪಡೆದು ಆ.8ರೊಳಗೆ ವಿವಿಗೆ ಸಲ್ಲಿಸಬೇಕೆಂದು ಕುಲಸಚಿವವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: