ಮೈಸೂರು

ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಸಮರ್ಪಣೆ

ಮೈಸೂರು,ಜು.18:- ಮೈಸೂರು ಆರ್ ಗೇಟ್ ಬಳಿ ಇರುವ ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಗೆ ಕರ್ನಾಟಕ ಅರಸು ಮಹಾಮಂಡಳ ವತಿಯಿಂದ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮದಿನಾಚರಣೆ ಪ್ರಯುಕ್ತ  ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಲಾಯಿತು.

ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಗೆ ಪುಷ್ಪಾರ್ಚಚನೆಗೈದು ಗೌರವ ಸಮರ್ಪಿಸಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಅರಸು ಮಹಾಮಂಳಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: