ಸುದ್ದಿ ಸಂಕ್ಷಿಪ್ತ

ಉಚಿತ ಶಿಬಿರ

ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಫೆ.15-16ರಂದು ಉಚಿತ ಗಂಟಲು  ಕ್ಯಾನ್ಸರ್ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 10ರಿಂದ ಅಪರಾಹ್ನ 3ರವರೆಗೆ ಶಿಬಿರ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9538052378ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: