ಸುದ್ದಿ ಸಂಕ್ಷಿಪ್ತ

ಭಾವಗೀತೆ ಸ್ಪರ್ಧೆ

ಮಲ್ಲಮ್ಮ ಮರಿಮಲ್ಲಪ್ಪ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜಿನ ಗ್ಯಾಲರಿ ಹಾಲ್ ನಲ್ಲಿ ಫೆ.15ರಂದು ಬೆಳಿಗ್ಗೆ 10ಗಂಟೆಗೆ ಮಲ್ಲಮ್ಮ ಸ್ಮಾರಕ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ ಮತ್ತು ಭಾವಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

Leave a Reply

comments

Related Articles

error: