ಸುದ್ದಿ ಸಂಕ್ಷಿಪ್ತ
ಜಿ.ಪಂ ಸಾಮಾನ್ಯ ಸಭೆ ಮುಂದೂಡಿಕೆ
ರಾಜ್ಯ(ಮಂಡ್ಯ)ಜು.20:- ಜುಲೈ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಸ್. ನಾಗರತ್ನಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.