ಮೈಸೂರು

ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೈಸೂರು,ಜು.20:-  ಸಾರ್ವಜನಿಕ ಶಿಕ್ಷಣ ಇಲಾಖೆಯು ನಂಜನಗೂಡಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುತ್ತೂರು  ಜೆಎಸ್‍ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ತರಬೇತಿ ನೀಡಿದ ಶಿಕ್ಷಕರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕವೃಂದ ಅಭಿನಂದಿಸಿದೆ. (ಎಸ್.ಎಚ್)

 

Leave a Reply

comments

Related Articles

error: