ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ವೇತನ -ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಜು.23 : ಜಿಲ್ಲಾ ಭಾವಸಾರ ಕ್ಷತ್ರಿಯ ಪದವೀಧರರ ಸಂಘದಿಂದ ವಾರ್ಷಿಕ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ.

ಸಂಘದ 39ನೇ ವಾರ್ಷಿಕ ಸಮಾರಂಭವನ್ನು ಆ.18ರಂದು ಹುಣಸೂರು ರಸ್ತೆಯ ವಿಠಲ ರುಕ್ಮಿಣಿ ಕನ್ ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿಯು ಹಾಗೂ  ಪದವಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು,  ಜು.31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆದ್ದರಿಂದ 2019ನೇ ಸಾಲಿನಲ್ಲಿ ಡಿಪ್ಲೊಮೊ, ಇಂಜಿನಿಯರಿಂಗ್, ವೈದ್ಯಕ್ಷೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತರು ಮೊ.ಸಂ. 94489 45517, 98451 09935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: