ಸುದ್ದಿ ಸಂಕ್ಷಿಪ್ತ

ಕಾಲೇಜಿನಲ್ಲಿ ರೋವರ್ಸ್ – ರೇಂಜರ್ಸ್ ಉದ್ಘಾಟನೆ.26.

ಮೈಸೂರು,ಜು.24 : ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜು, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಿಂದ ರೋವರ್ಸ್ ಅಂಡ್ ರೇಂಜರ್ಸ್ ನ ಉದ್ಘಾಟನಾ ಕಾರ್ಯಕ್ರಮವನ್ನು ಜು.26ರ ಬೆಳಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥೆ ಜಾನಕಿ ವೇಣುಗೋಪಾಲ್ ಉದ್ಘಾಟಿಸುವರು. ವಿದ್ಯಾವರ್ಧಕ ಸಂಘ  ಗೌರವಾಧ್ಯಕ್ಷ ಗುಂಡಪ್ಪ ಗೌಡ, ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹಾಗೂ ಜಿಲ್ಲಾ ಮುಖ್ಯಸ್ಥರಾದ ಅಬ್ದುಲ್ ಜಮೀಲ್ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: