ಸುದ್ದಿ ಸಂಕ್ಷಿಪ್ತ

ನೇಮಕ

ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ಮೈಸೂರು ನಗರ ಚಾಮರಾಜಕ್ಷೇತ್ರದ ಗೌರವ ಅಧ್ಯಕ್ಷರಾಗಿ  ಕುಂಬಾರಕೊಪ್ಪಲಿನ ಮಹದೇಶ್ವರ ಬಡಾವಣೆಯ ಆರ್.ನಾಗರಾಜು ಅವರನ್ನು ನೇಮಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದ್ದಾರೆ.

Leave a Reply

comments

Related Articles

error: