ಸುದ್ದಿ ಸಂಕ್ಷಿಪ್ತ

ಪ್ರತಿಭಾನ್ವೇಷಣೆ ನಾಳೆ

ಮೈಸೂರು,ಜು.29 : ಮಹಾರಾಜ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರತಿಭಾನ್ವೇಷಣಾಯನ್ನು ಜು.30ರ ಬೆಳಗ್ಗೆ 10.30ಕ್ಕೆ ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ.

ಮೈವಿವಿಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸುವರು. ನಟ ಚಂದನ್ ಆಚಾರ್ ಇರುವರು, ಪ್ರಾಂಶುಪಾಲರಾದ ಪ್ರೊ.ಸಿ.ಪಿ.ಸುನೀತ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: