ಸುದ್ದಿ ಸಂಕ್ಷಿಪ್ತ

ಆರಾಧನಾ ಮಹೋತ್ಸವ

ಮೈಸೂರು ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಫೆ.17ರಂದು ಬೆಳಿಗ್ಗೆ 10ಗಂಟೆಗೆ  ಶ್ರೀತ್ಯಾಗರಾಜರ ಮತ್ತು ಶ್ರೀಪುರಂದರದಾಸರ ಆರಾಧನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ಡಾ.ಟಿ.ಎನ್.ನಾಗರತ್ನ, ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿದ್ವಾನ್ ಡಾ.ರಾ.ಸ. ನಂದಕುಮಾರ್ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: