ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಕಾನೂನು ಕಾಲೇಜಿನ ಓರಿಯಂಟೆಷನ್ ನಾಳೆ

ಮೈಸೂರು,ಆ.1 : ಜೆಎಸ್ಎಸ್ ಕಾನೂನು ಕಾಲೇಜಿನ ಓರಿಯಂಟೆಷನ್ ಕಾರ್ಯಕ್ರಮವು ಆ.2ರ ಬೆಳಗ್ಗೆ 10ಗಂಟೆಗೆ ಸಿಲ್ವರ್ ಬ್ಯೂಬಿಲಿ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯ ಕುಲಪತಿ ಪ್ರೊ.ಪಿ.ಈಶ್ವರ್ ಭಟ್ ಉದ್ಘಾಟಿಸುವರು. ರಾಜ್ಯ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅಧ್ಯಕ್ಷತೆ. ಪ್ರೊ.ಕೆ.ಎಸ್.ಸುರೇಶ್, ಪ್ರಾಂಶುಪಾಲರಾದ ಡಾ.ಎಸ್.ನಟರಾಜು ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: