ಮೈಸೂರು

ಮಾನಸಿಕ ಅಸ್ವಸ್ಥ ನೇಣಿಗೆ ಶರಣು

ಮಾನಸಿಕ  ಅಸ್ವಸ್ಥನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು  ಕಲ್ಯಾಣಗಿರಿ ನಿವಾಸಿ ಆರೀಫ್ (45) ಎಂದು ಗುರುತಿಸಲಾಗಿದೆ. ಈತ ಹಲವು ಸಮಯಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಜಿಗುಪ್ಸೆ ಹೊಂದಿದ್ದ ಎನ್ನಲಾಗುತ್ತಿದೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: