ಮೈಸೂರು

ಆನ್ ಲೈನ್ ಸಂಯೋಜನಾ ಪ್ರಕ್ರಿಯೆ ಕಾರ್ಯಾಗಾರ

ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಗುರುವಾರ ‘ಆನ್ ಲೈನ್ ಸಂಯೋಜನಾ ಪ್ರಕ್ರಿಯೆಗಳು’ ಕುರಿತ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಈ ಸಂದರ್ಭ  ಪ್ರೊ.ಎಸ್.ಶ್ರೀಕಂಠಸ್ವಾಮಿ,  ಪ್ರಭಾರ ಕುಲಪತಿ ಪ್ರೊ.ಯಶವಂತ ಡೋಂಗ್ರೆ, ಕುಲಸಚಿವ ಪ್ರೊ.ಆರ್.ರಾಜಣ್ಣ ಭಾಗವಹಿಸಿದ್ದರು.

Leave a Reply

comments

Related Articles

error: