ಪ್ರಮುಖ ಸುದ್ದಿ

ಪಂಚಭೂತಗಳಲ್ಲಿ ಲೀನರಾದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ : ಇನ್ನು ನೆನಪು ಮಾತ್ರ

ದೇಶ(ನವದೆಹಲಿ)ಆ.7:-  ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದು, ಅವರಿನ್ನು ನೆನಪು ಮಾತ್ರವಾಗಿದ್ದಾರೆ.

ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಮಾಜಿ ಭೂತಾನ್ ಪ್ರಧಾನಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಪಕ್ಷಗಳ ಮುಖಂಡರು, ಗಣ್ಯರು ಭಾಗಿಯಾಗಿದ್ದರು.

ಅವರ ನಿಧನದಿಂದ ಇಡೀ ದೇಶವೇ ಶೋಕದಲ್ಲಿ ಮುಳುಗಿದೆ. (ಎಸ್.ಎಚ್)

Leave a Reply

comments

Related Articles

error: