ಸುದ್ದಿ ಸಂಕ್ಷಿಪ್ತ

ಸ್ವಾತಂತ್ರ್ಯ ಹೋರಾಟಗಾರರ ಚಿತ್ರಕಲಾ ಪ್ರದರ್ಶನ.11.

ಮೈಸೂರು,ಆ.9 : 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರಕಲಾವಿದ ಯು.ಜಿ.ಮೋಹನ್ ಕುಮಾರ್ ಆರಾಧ್ಯ ರಚಿಸಿರುವ ಸ್ವಾತಂತ್ರ್ಯ ಹೋರಾಟಗಾರರ ‘ಚಿತ್ರಕಲಾ ಪ್ರದರ್ಶನ’ ವನ್ನು ಆ.11ರ ಭಾನುವಾರ ಬೆಳಗ್ಗೆ 11 ಕ್ಕೆ ಸುಚಿತ್ರ ಕಲಾ ಗ್ಯಾಲರಿಯಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಸ್ವಾತಂತ್ರ್ಯಹೋರಾಟಗಾರರ ಸಂಘ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಉದ್ಘಾಟಿಸುವರು, ಮಾಜಿ ಸೈನಿಕ ಪಿ.ಕೆ.ಬಿದ್ದಪ್ಪ ಅಧ್ಯಕ್ಷತೆ ವಹಿಸುವರು, ಮುಕ್ತಕ ಕವಿ ಎಂ.ಮುತ್ತುಸ್ವಾಮಿ ಇರುವರು. (ಕೆ.ಎಂ.ಆರ್)

Leave a Reply

comments

Related Articles

error: