ಪ್ರಮುಖ ಸುದ್ದಿ

ಕಾರ್ಯಾಚರಣೆಯಲ್ಲಿ ಶಾಸಕರು ಭಾಗಿ

ರಾಜ್ಯ(ಮಡಿಕೇರಿ) ಆ.11 :- ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ಕೊಡಗಿನ ಶಾಸಕರುಗಳು ಪಾಲ್ಗೊಂಡಿದ್ದಾರೆ. ಪ್ರವಾಹ ಪೀಡಿತ ಗುಡ್ಡೆಹೊಸೂರು ಗ್ರಾಮದಿಂದ ವೃದ್ದೆಯೊಬ್ಬರನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪರಿಹಾರ ಕೇಂದ್ರಕ್ಕೆ ಕರೆ ತರುವ ಮೂಲಕ ಮಾನವೀಯತೆ ಮೆರೆದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: