ಸುದ್ದಿ ಸಂಕ್ಷಿಪ್ತ

ಆ.15 ರಂದು ಬೆಳದಿಂಗಳ ಸಂಗೀತ ಕಾರ್ಯಕ್ರಮ

ಮೈಸೂರು,ಆ.12-ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಶಾಖಾ ಮಠದಲ್ಲಿ ಆ.15 ರಂದು ಸಂಜೆ 6 ಗಂಟೆಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ವಿದ್ವಾನ್ ಪ್ರಸನ್ನ ವೆಂಕಟರಾಮನ್ ಅವರು 215ನೇ ಬೆಳದಿಂಗಳ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. (ಎಂ.ಎನ್)

Leave a Reply

comments

Related Articles

Check Also

Close
error: