ಸುದ್ದಿ ಸಂಕ್ಷಿಪ್ತ

ಆ.15ರಂದು ಬ್ರಹ್ಮಾಕುಮಾರೀಸ್ ನಿಂದ ‘ರಕ್ಷಾ ಬಂಧನ’

ಮೈಸೂರು,ಆ.13 : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾ ಬಂಧನ ಮಹೋತ್ಸವವನ್ನು ಆ.15ರ ಸಂಜೆ 6.30ಕ್ಕೆ ಯಾದವಗಿರಿಯ ಬ್ರಹ್ಮಾಕುಮಾರೀಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಒಡೆಯರ್ ಅವರುಗಳು ಮುಖ್ಯ ಅತಿಥಿಯಾಗಿದ್ದಾರೆ. ಬ್ರಹ್ಮಕುಮಾರಿ ಲಕ್ಷ್ಮೀ ಜಿ ಅಧ್ಯಕ್ಷತೆ ವಹಿಸುವರು. ನಂತರ ಪ್ರವಚನ ಏರ್ಪಡಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: